ಶಿವಮೊಗ್ಗದಲ್ಲಿ ಮತ್ತೆ ಆರು ಪಾಸಿಟಿವ್…! 30ಕ್ಕೆ ಏರಿತು ಸೋಂಕಿತರ ಸಂಖ್ಯೆ

0
509

ಶಿವಮೊಗ್ಗ: ಎರಡು ದಿನಗಳಿಂದ ವಿಶ್ರಾಂತಿ ಪಡೆದಿದ್ದ ಕೊರೋನಾ ಗುರುವಾರ ಮತ್ತೆ ಪ್ರತ್ಯಕ್ಷವಾಗಿದೆ.

ಗುರುವಾರ ಇಬ್ಬರು ಮೂರು ವರ್ಷದ ಮಕ್ಕಳೂ ಸೇರಿದಂತೆ ಆರು ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ.
ಇವರಲ್ಲಿ ಐದು ಮಂದಿ ತಮಿಳುನಾಡು ಪ್ರವಾಸದ ಇತಿಹಾಸ ಹೊಂದಿದ್ದಾರೆ. ಓರ್ವರಲ್ಲಿ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.

ಈ ಆರು ಸೇರಿದಂತೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 30ಕ್ಕೆ ಏರಿದಂತಾಗಿದೆ.

LEAVE A REPLY

Please enter your comment!
Please enter your name here