Saturday, August 13, 2022

Latest Posts

ಶಿವಮೊಗ್ಗದಲ್ಲಿ ಮತ್ತೆ ಎರಡು ಕೊರೋನಾ ಕೇಸ್, ಒಟ್ಟು ಸೋಂಕಿತರ ಸಂಖ್ಯೆ 34 ಕ್ಕೆ ಏರಿಕೆ

ಶಿವಮೊಗ್ಗ: ಜಿಲ್ಲೆಯ ಇಬ್ಬರಲ್ಲಿ ಭಾನುವಾರ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 34 ಕ್ಕೆ ಏರಿದಂತಾಗಿದೆ. ಜಿಲ್ಲೆಯಲ್ಲಿ ಮೊದಲ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದ ಸೋಂಕಿತರಿಂದ ಕ್ವಾರಂಟೈನ್ ನಲ್ಲಿದ್ದ 31 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನು ರಾಜಸ್ಥಾನದಿಂದ ಬಂದಿದ್ದ 74 ವರ್ಷದ ವ್ಯಕ್ತಿಯಲ್ಲಿಯೂ ಕೊರೋನಾ ಕಾಣಿಸಿದೆ.
ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 34 ಕ್ಕೆ ಏರಿದಂತಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss