spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, September 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿವಮೊಗ್ಗದ ನಾಲ್ವರಿಗೆ ಹೈಬ್ರೀಡ್ ಕೊರೋನಾ ವೈರಸ್ ದೃಢ: ಖಚಿತ ಪಡಿಸಿದ ಆರೋಗ್ಯ ಸಚಿವ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಶಿವಮೊಗ್ಗದಲ್ಲಿ ಒಂದೇ ಕುಟುಂಬದ ನಾಲ್ವರಿಗೆ ರೂಪಾಂತರಿ ಕೊರೋನಾ ದೃಢಪಟ್ಟಿರುವುದಾಗಿ  ಆರೋಗ್ಯ ಸಚಿವ ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿ. 23 ರಂದು  ಈ ನಾಲ್ವರು ಶಿವಮೊಗ್ಗಕ್ಕೆ ಬಂದಿದ್ದರು. ನಿಮ್ಹಾನ್ಸ್‌ನಲ್ಲಿ ಜಿನೋವಿಕ್ ಸೀಕ್ವೆನ್ಸಿಂಗ್ ಇವರೆಲ್ಲರ ಗಂಟಲು ದ್ರವವನ್ನು ಪರೀಕ್ಷೆ ನಡೆಸಿದಾಗ ರೂಪಾಂತರಿ ಸೋಂಕು ತಗುಲಿರುವುದು ಧೃಡಪಟ್ಟಿದೆ. ಈ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದು, ವರದಿ ಸರಿ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ಸುಧಾಕರ್ ಹೇಳಿದ್ದಾರೆ

ರಾಜ್ಯದಲ್ಲಿ ಒಟ್ಟು 7 ಮಂದಿಗೆ ರೂಪಾಂತರಿ ಕೊರೋನಾ ದೃಢಪಟ್ಟಿದ್ದು, ಅವರೆಲ್ಲರನ್ನೂ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಟ್ಟು, ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 38 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರೆಲ್ಲರ ವರದಿ ನೆಗೆಟಿವ್ ಬಂದಿದೆ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss