Monday, July 4, 2022

Latest Posts

ಶಿವಮೊಗ್ಗ| ಅಕ್ರಮ ಗೋವು ಸಾಗಾಟ: ಪೊಲೀಸರ ಬಲೆಗೆ ಬಿದ್ದ ಕಳ್ಳರು!

ಶಿವಮೊಗ್ಗ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಗೋವು ಕಳ್ಳರನ್ನ ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವೆ ಇರುವ ಕಾನಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡಲಾಗುತ್ತಿತ್ತು. ವಿಷಯ ತಿಳಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಆಗಮಿಸಿದ ತುಂಗಾ ನಗರ ಠಾಣೆ ಪಿಎಸ್ ಐ ತಿರುಮಲೇಶ್ ನೇತೃತ್ವದ
ತಂಡ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಇಬ್ಬರು ಗೋ ಕಳ್ಳರನ್ನ ಹಾಗೂ ಹಸುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಟಿಪ್ಪುನಗರ ನಿವಾಸಿಗಳಾದ ಮಹಮ್ಮದ್ ಹಾಗೂ ಚಾಂದ್ಪೀರ್ ಎಂದು ಗುರುತಿಸಲಾಗಿದೆ.
ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss