Tuesday, June 28, 2022

Latest Posts

ಶಿವಮೊಗ್ಗ: ಕೊರೋನಾಗೆ 60 ವರ್ಷದ‌ ಮಹಿಳೆ ಬಲಿ

ಶಿವಮೊಗ್ಗ : ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ೬೦ ವರ್ಷದ ಹಿಳೆಯೊಬ್ಬರು ಗುರುವಾರ ಮೃತಪಟ್ಟಿದ್ದು, ಸಾವಿನ ಸಂಖ್ಯೆ ೧೩ ಕ್ಕೆ ಏರಿಕೆಯಾಗಿದೆ.

ಜ್ವರ, ಶೀತದ ಸಂಬಂಧ ಜು.೧೩ ರಂದು ಇವರು ಕೊರೊನಾ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ಇರುವುದು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss