Tuesday, August 16, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 124 ಕೊರೋನಾ ಸೋಂಕು ಪತ್ತೆ, 91 ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ 124 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1727 ಏರಿಕೆಯಾಗಿದೆ.
ಒಂದೇ ದಿನ ಮೂವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಒಟ್ಟು 31 ಕ್ಕೆ ಏರಿಕೆಯಾಗಿದೆ. ಗುಣಮುಖರಾದ 91 ಜನರನ್ನು ಗುರುವಾರ ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 921 ಜನರು ಬಿಡುಗಡೆಯಾಗಿದ್ದಾರೆ. 367 ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss