Thursday, August 11, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 127 ಜನರಲ್ಲಿ ಕೊರೋನಾ, 30 ಜನರ ಬಿಡುಗಡೆ

ಶಿವಮೊಗ್ಗ : ಜಿಲ್ಲೆಯಲ್ಲಿ ಬುಧವಾರ 127 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1603 ಕ್ಕೆ ಏರಿಕೆಯಾಗಿದೆ.
ಗುಣಮುಖರಾದ 30 ಜನರನ್ನು ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 834 ಜನರನ್ನು ಬಿಡುಗಡೆ ಮಾಡಲಾಗಿದೆ. ಬುಧವಾರ ಸೋಂಕಿತ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 28 ಕ್ಕೆ ಏರಿಕೆಯಾಗಿದೆ. 741 ಸಕ್ರಿಯ ಪ್ರಕರಣಗಳಿದ್ದು, 342 ಕಂಟೈನ್ಮೆಂಟ್ ಜೋನ್ ಗಳನ್ನು ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss