Monday, August 8, 2022

Latest Posts

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 164 ಜನರಲ್ಲಿ ಕೊರೋನಾ , 275 ಜನರು ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 164 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಗುಣಮುಖರಾದ 275 ಜನರನ್ನು ಬಿಡುಗಡೆ ಮಾಡಲಾಗಿದೆ.
ಸೋಂಕಿತ 7 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ250 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1765 ಸಕ್ರಿಯ ಪ್ರಕರಣಗಳಿವೆ. 1377 ಜನರ ಗಂಟಲು ದ್ರವವನ್ನು ಪರೀಕ್ಷೆಗೊಳಪಡಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss