Friday, July 1, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ 14  ಜನರಲ್ಲಿ ಕೊರೋನಾ ಸೋಂಕು, 112 ಜನ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ 14  ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 112 ಜನರನ್ನು ಬಿಡುಗಡೆ ಮಾಡಲಾಗಿದೆ.
ಜಿಲ್ಲೆಯಲ್ಲಿ 634 ಸಕ್ರಿಯ ಪ್ರಕರಣಗಳಿದ್ದು, ಶಿವಮೊಗ್ಗ ತಾಲೂಕಿನಲ್ಲಿ 9, ಭದ್ರಾವತಿ 0, ಶಿಕಾರಿಪುರ 1, ಸಾಗರ 0, ತೀರ್ಥಹಳ್ಳಿ 2, ಸೊರಬ 1, ಹೊಸನಗರ 1 ಪ್ರಕರಣಗಳು  ದಾಖಲಾಗಿವೆ.
210 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 96 ಜನ, ಖಾಸಗಿ ಆಸ್ಪತ್ರೆಯಲ್ಲಿ 78  ಜನ ಚಿಕಿತ್ಸೆ ಪಡೆಯುತ್ತಿದ್ದರೆ, 4 ಜನ ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ. 456 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss