Tuesday, August 16, 2022

Latest Posts

ಶಿವಮೊಗ್ಗ  ಜಿಲ್ಲೆಯಲ್ಲಿ ಭಾನುವಾವಾರ 35 ಜನರಲ್ಲಿ ಕೊರೋನಾ, 49 ಜನರು ಗುಣಮುಖ

ಹೊಸ ದಿಗಂತ ವರದಿ ಶಿವಮೊಗ್ಗ:

ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾವಾರ 35 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 49 ಜನರನ್ನು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 13, ಭದ್ರಾವತಿ 9, ಶಿಕಾರಿಪುರ 5, ಸಾಗರ 00, ತೀರ್ಥಹಳ್ಳಿ 4, ಸೊರಬ 3, ಹೊಸನಗರ 00, ಹೊರ ಜಿಲ್ಲೆಯ ಒಂದು ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 227 ಸಕ್ರಿಯ ಪ್ರಕರಣಗಳಿವೆ.
405 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 98 ಜನ, ಖಾಸಗಿ ಆಸ್ಪತ್ರೆಯಲ್ಲಿ 29 ಜನ ಚಿಕಿತ್ಸೆ ಪಡೆಯುತ್ತಿದ್ದು
95 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!