ಶಿವಮೊಗ್ಗ: ಜಿಲ್ಲೆಯಲ್ಲಿ ಶನಿವಾರ 312 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 345 ಜನರನ್ನು ಬಿಡುಗಡೆ ಮಾಡಲಾಗಿದೆ.
ಸೋಂಕಿತ ಒಬ್ಬರು ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 227 ಕ್ಕೆ ಏರಿಕೆಯಾಗಿದೆ.2090 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.