ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 10 ಜನರಲ್ಲಿ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಶಿವಮೊಗ್ಗ:

ಜಿಲ್ಲೆಯಲ್ಲಿ ಶುಕ್ರವಾರ 10 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 18 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 04, ಭದ್ರಾವತಿ 01, ಶಿಕಾರಿಪುರ 00, ಸಾಗರ 00, ತೀರ್ಥಹಳ್ಳಿ 02, ಸೊರಬ 03, ಹೊಸನಗರ 00 ಹಾಗೂ ಹೊರ ಜಿಲ್ಲೆಯ 00 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ 100 ಸಕ್ರಿಯ ಪ್ರಕರಣಗಳಿವೆ. 3341 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 46 ಜನ, ಖಾಸಗಿ ಆಸ್ಪತ್ರೆಯಲ್ಲಿ 06
ಜನ ಚಿಕಿತ್ಸೆ ಪಡೆಯುತ್ತಿದ್ದು, 54 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss