ಶಿವಮೊಗ್ಗ : ಜಿಲ್ಲೆಯಲ್ಲಿ ಶುಕ್ರವಾರ 96 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1823 ಕ್ಕೆ ಏರಿಕೆಯಾಗಿದೆ. ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. ಗುಣಮುಖರಾದ 78 ಜನರನ್ನು ಬಿಡುಗಡೆಯಾಗಿದ್ದು, ಇದುವರೆಗೆ 1003 ಜನರು ಬಿಡುಗಡೆಯಾಗಿದ್ದಾರೆ.
783 ಸಕ್ರಿಯ ಪ್ರಕರಣಗಳಿದ್ದು, 362 ಕಂಟೈನ್ಮೆಂಟ್ ಜೋನ್ ಗಳನ್ನು ಮಾಡಲಾಗಿದೆ.