Wednesday, August 10, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 210 ಕೊರೋನಾ ಪಾಸಿಟಿವ್, 96 ಜನರ ಬಿಡುಗಡೆ

ಶಿವಮೊಗ್ಗ : ಜಿಲ್ಲೆಯಲ್ಲಿ ಸೋಮವಾರ 210 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3057 ಕ್ಕೆ ಏರಿಕೆಯಾಗಿದೆ.
ಗುಣಮುಖರಾದ 96 ಜನರನ್ನು ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 1827 ಜನರನ್ನು ಬಿಡುಗಡೆ ಮಾಡಲಾಗಿದೆ. 1168 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಸೋಂಕಿತ 3 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 62 ಕ್ಕೆ ಏರಿಕೆಯಾಗಿದೆ.1206 ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss