Monday, August 15, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 141 ಜನರಲ್ಲಿ ಕೊರೋನಾ ದೃಢ, 227 ಜನರು ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರ 141 ಜನರಲ್ಲಿ ಕೊರೋನಾ ದೃಢಪಟ್ಟಿದ್ದು, ಗುಣಮುಖರಾದ 227 ಜನರನ್ನು ಬಿಡುಗಡೆ ಮಾಡಲಾಗಿದೆ.
ಸೋಂಕಿತ 7 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 238 ಕ್ಕೆ ಏರಿಕೆಯಾಗಿದೆ.ಜಿಲ್ಲೆಯಲ್ಲಿ 1840 ಸಕ್ರಿಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss