ಶಿವಮೊಗ್ಗ : ಜಿಲ್ಲೆಯಲ್ಲಿ ಭಾನುವಾರ 163 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಗುಣಮುಖರಾದ 94 ಜನರನ್ನು ಬಿಡುಗಡೆ ಮಾಡಲಾಗಿದೆ. 1642 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಸೋಂಕಿತ 4 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 127 ಕ್ಕೆ ಏರಿಕೆಯಾಗಿದೆ. 3159 ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.