Sunday, August 14, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 219 ಕೊರೋನಾ ಪಾಸಿಟಿವ್, 220 ಜನರ ಗುಣಮುಖ

ಶಿವಮೊಗ್ಗ  :ಜಿಲ್ಲೆಯಲ್ಲಿ ಬುಧವಾರ 219 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು
ಗುಣಮುಖರಾದ 220 ಜನರನ್ನು ಬಿಡುಗಡೆ ಮಾಡಲಾಗಿದೆ. 1385 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಸೋಂಕಿತ 4 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 111 ಕ್ಕೆ ಏರಿಕೆಯಾಗಿದೆ.2639 ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss