Saturday, July 2, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 236 ಕೊರೋನಾ ಪಾಸಿಟಿವ್, 211 ಜನರ ಬಿಡುಗಡೆ

ಶಿವಮೊಗ್ಗ : ಜಿಲ್ಲೆಯಲ್ಲಿ ಸೋಮವಾರ 236 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4543 ಕ್ಕೆ ಏರಿಕೆಯಾಗಿದೆ.
ಗುಣಮುಖರಾದ 211 ಜನರನ್ನು ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 2828 ಜನರನ್ನು ಬಿಡುಗಡೆ ಮಾಡಲಾಗಿದೆ. 1638 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಸೋಂಕಿತ 4 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 77 ಕ್ಕೆ ಏರಿಕೆಯಾಗಿದೆ.1808 ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss