Tuesday, August 16, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 244 ಜನರಿಗೆ ಕೊರೋನಾ ಪಾಸಿಟಿವ್, 285 ಮಂದಿ ಗುಣಮುಖ

ಶಿವಮೊಗ್ಗ :ಜಿಲ್ಲೆಯಲ್ಲಿ ಶನಿವಾರ 244 ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಗುಣಮುಖರಾದ 285 ಜನರನ್ನು ಬಿಡುಗಡೆ ಮಾಡಲಾಗಿದೆ. 1577 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಸೋಂಕಿತ 3 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 123 ಕ್ಕೆ ಏರಿಕೆಯಾಗಿದೆ. 3025 ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss