Saturday, August 13, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 27 ಜನರಲ್ಲಿ ಕೊರೋನಾ ಸೋಂಕು, 36 ಜನರು ಗುಣಮುಖ

ಹೊಸ ದಿಗಂತ ವರದಿ, ಶಿವಮೊಗ್ಗ: 

ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ 27 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 36 ಜನರನ್ನು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗ ತಾಲೂಕಿನಲ್ಲಿ 8, ಭದ್ರಾವತಿ 2, ಶಿಕಾರಿಪುರ 4, ಸಾಗರ 6, ತೀರ್ಥಹಳ್ಳಿ 3, ಸೊರಬ 2, ಹೊಸನಗರ 2 ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ 241 ಸಕ್ರಿಯ ಪ್ರಕರಣಗಳಿವೆ.
2196 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 71 ಜನ, ಖಾಸಗಿ ಆಸ್ಪತ್ರೆಯಲ್ಲಿ 39 ಜನ ಚಿಕಿತ್ಸೆ ಪಡೆಯುತ್ತಿದ್ದು
119 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss