Tuesday, June 28, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 58 ಜನರಲ್ಲಿ ಕೊರೋನಾ ಸೋಂಕು ದೃಢ, 36 ಜನರು ಬಿಡುಗಡೆ

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ 58 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 702 ಕ್ಕೆ ಏರಿಕೆಯಾಗಿದೆ. ಗುಣಮುಖರಾದ 36 ಜನರನ್ನು ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 280 ಜನರು ಬಿಡುಗಡೆಯಾಗಿದ್ದಾರೆ.
ಸಕ್ರಿಯ ಪ್ರಕರಣಗಳು 409ಕ್ಕೆ ಹೆಚ್ಚಳವಾಗಿದ್ದು, 219 ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ. ಹೊಸದಾಗಿ ಪತ್ತೆಯಾದ ಪ್ರಕರಣಗಳಲ್ಲಿ ಶಿವಮೊಗ್ಗ 37, ಭದ್ರಾವತಿ 3, ಸಾಗರ 4, ಶಿಕಾರಿಪುರ 3, ಹೊಸನಗರ 2, ತೀರ್ಥಹಳ್ಳಿ ಹಾಗೂ ಸೊರಬ ತಲಾ ಒಂದು ಪ್ರಕರಣಗಳಿವೆ. ಹೊರ ಜಿಲ್ಲೆಯ ಬೆಂಗಳೂರು, ಚಿಕ್ಕಮಗಳೂರಿನ ತಲಾ 2 ಹಾಗೂ ದಾವಣಗೆರೆಯ 3 ಪ್ರಕರಣಗಳು ಇಲ್ಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss