Thursday, August 11, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 6 ಜನರಲ್ಲಿ ಕೊರೋನಾ ಸೋಂಕು ಪತ್ತೆ: ಒಟ್ಟು ಸಂಖ್ಯೆ 89ಕ್ಕೆ ಏರಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ 6 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 89ಕ್ಕೆ ಏರಿಕೆಯಾಗಿದೆ.
ಮೂವರು ಕೆಎಸ್ ಆರ್ ಪಿ ಪೇದೆ, ಮೆಗ್ಗಾನ್ ಆಸ್ಪತ್ರೆಯ ಓರ್ವ ಇಂಟರ್ನಶಿಪ್ ವೈದ್ಯೆ ಸೇರಿದಂತೆ ಆರು ಮಂದಿ ಯನ್ನು ಕೊರೋನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗುಣಮುಖರಾದ 12 ಮಂದಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. ಇದುವರೆಗೆ 43 ಜನರನ್ನು ಬಿಡುಗಡೆ ಮಾಡಲಾಗಿದೆ.46 ಸಕ್ರಿಯ ಪ್ರಕರಣಗಳಿವೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss