Tuesday, June 28, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 60 ಕೊರೋನಾ ಪಾಸಿಟಿವ್, 37 ಜನರು ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ ಕೊರೋನಾ ಸೋಂಕಿತ 60 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ೭೬೨ ಕ್ಕೆ ಏರಿಕೆಯಾಗಿದೆ.
ಗುಣಮುಖರಾದ ೩೭ ಜನರನ್ನು ಬಿಡುಗಡೆ ಮಾಡಲಾಗಿದ್ದು, ಇದುವರೆಗೆ ೩೧೭ ಜನರು ಬಿಡುಗಡೆಯಾಗಿದ್ದಾರೆ.೪೩೨ ಸಕ್ರಿಯ ಪ್ರಕರಣಗಳಿದ್ದು, ೨೩೬ ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss