spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 77 ಮಂದಿಗೆ ಕೊರೋನಾ ಪಾಸಿಟಿವ್

- Advertisement -Nitte

ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗವಾರ 77 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3134 ಕ್ಕೆ ಏರಿಕೆಯಾಗಿದೆ.
ಗುಣಮುಖರಾದ 278 ಜನರನ್ನು ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 2005 ಜನರನ್ನು ಬಿಡುಗಡೆ ಮಾಡಲಾಗಿದೆ. 1066 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ.1297 ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss