ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, May 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ 95 ಜನರಲ್ಲಿ ಕೊರೋನಾ, 143 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರ 95 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 143 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 334 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 860 ಸಕ್ರಿಯ ಪ್ರಕರಣಗಳಿದ್ದು, ಶಿವಮೊಗ್ಗ ತಾಲೂಕಿನಲ್ಲಿ 15, ಭದ್ರಾವತಿ 4, ಶಿಕಾರಿಪುರ 4, ಸಾಗರದಲ್ಲಿ 31, ತೀರ್ಥಹಳ್ಳಿ 1, ಸೊರಬ 35, ಹೊಸನಗರ 4 ಪ್ರಕರಣಗಳು ಹಾಗೂ ಹೊರ ಜಿಲ್ಲೆಯ 1 ಪ್ರಕರಣ ದಾಖಲಾಗಿವೆ.
3127 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 112 ಜನ, ಖಾಸಗಿ ಆಸ್ಪತ್ರೆಯಲ್ಲಿ 129 ಜನ ಚಿಕಿತ್ಸೆ ಪಡೆಯುತ್ತಿದ್ದರೆ, 12 ಜನ ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ.589 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss