Wednesday, June 29, 2022

Latest Posts

ಶಿವಮೊಗ್ಗ| ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಗೆ ಕೊರೋನಾ ಪಾಸಿಟಿವ್ !

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಮಾನ್ಯ ಜನರ ಬಳಿಕ ಈಗ ಜನಪ್ರತಿನಿಧಿಗಳೂ ಕೊರೋನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಂಗಳವಾರ ಸೋಂಕಿಗೆ ತುತ್ತಾಗಿದ್ದಾರೆ.
ಈ ಬಗ್ಗೆ ಜಾಲತಾಣದಲ್ಲಿ ಅವರೇ ಪ್ರಕಟ ಪಡಿಸಿದ್ದಾರೆ. ತಮಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಆದರೆ ಯಾವುದೇ ಲಕ್ಷಣಗಳೂ ಇರುವುದಿಲ್ಲ. ಹಾಗಾಗಿ ಮನೆಯಲ್ಲಿಯೇ ಚಿಕಿತ್ಸೆಗೆ ಒಳಪಟ್ಟಿದ್ದೇನೆ. ತಮ್ಮ ಸಂಪರ್ಕದಲ್ಲಿರುವವರು ಒಮ್ಮೆ ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss