Tuesday, July 5, 2022

Latest Posts

ಶಿವಮೊಗ್ಗ| ಪಾಲಿಕೆ ಅಧಿಕಾರಿಗಳ ದಿಢೀರ್ ದಾಳಿ: 30 ಕೆಜಿ ಪ್ಲಾಸ್ಟಿಕ್ ವಶ

ಶಿವಮೊಗ್ಗ: ಮಹಾನಗರಪಾಲಿಕೆ ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿ ಹೂವಿನ ಮಾರುಕ್ಟೆ ಹಾಗೂ ತಳ್ಳುಗಾಡಿ ವ್ಯಾಪಾರಸ್ಥರ ಬಳಿ ಇದ್ದ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ಧಾರೆ.
ಶಿವಪ್ಪನಾಯಕ ಹೂವಿನ ಮಾರುಕ್ಟೆಯ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬ್ಯಾಗ್ ಬಳಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪಾಲಿಕೆ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿದರು. ಅದೇ ರೀತಿ ತಳ್ಳುಗಾಡಿ ವ್ಯಾಪಾರಸ್ಥರು ಇಟ್ಟುಕೊಂಡಿದ್ದ ಪ್ಲಾಸ್ಟಿಕ್‌ಗಳನ್ನು ಕೂಡ ವಶಕ್ಕೆ ಪಡೆಂಲಾಗಿದೆ. ಸುಮಾರು 30 ಕೆಜಿಯಷ್ಟು ಪ್ಲಾಸ್ಟಿಕ್ ಕವರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss