Friday, September 25, 2020
Friday, September 25, 2020

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...

ಶಿವಮೊಗ್ಗ: ವಾಹನಗಳಿಗೆ ಬೆಂಕಿ ಹಚ್ವುವ ಕಿಡಿಗೇಡಿಗಳ ಕೃತ್ಯ ಮುಂದುವರಿಕೆ

sharing is caring...!

ಶಿವಮೊಗ್ಗ : ನಗರದಲ್ಲಿ ಗಾಂಜಾ, ಮಟ್ಕಾ, ರೌಡಿ ಚಟುವಟಿಕೆಗಳನ್ನು ತ್ವರಿತವಾಗಿ ಪೊಲೀಸರು ಹತ್ತಿಕ್ಕುತ್ತಿದ್ದರೂ ಕೂಡ ವಾಹನಗಳಿಗೆ ಬೆಂಕಿ ಹಚ್ವುವ ಕಿಡಿಗೇಡಿಗಳ ಕೃತ್ಯ ಮುಂದುವರಿದಿದೆ.
ಬುಧವಾರ ರಾತ್ರಿ ನಗರದ ಗಾಂಧಿ ಬಜಾರ್ ನ ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸಂಪೂರ್ಣ ಸುಟ್ಟು ಹೋಗಿವೆ. ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸೀಲ್ ಡೌನ್ ಇದ್ದರೂ ಕೂಡ ಸೀಗೆಹಟ್ಟಿ ಬಡಾವಣೆಯಲ್ಲಿ ಇತ್ತೀಚೆಗೆ ಬೈಕ್ ಹಾಗೂ ಆಟೋರಿಕ್ಷಾಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೊಮ್ಮೆ ಘಟನೆ ಮರುಕಳಿಸಿದೆ.

Latest Posts

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ, ಯಾವಾಗ ಶುರು?

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ. ನವೆಂಬರ್ ೨೦ ರಿಂದ ೨೮ಕ್ಕೆ ಗೋವಾ ಚಿತ್ರೋತ್ಸವ ನಡೆಯಬೇಕಿತ್ತು. ಆದ್ರೆ, ಕೊವಿಡ್ ಹಾಗೂ ತಾಂತ್ರಿಕ ಕಾರಣದಿಂದ ಈ ವರ್ಷದಲ್ಲಿ ಆಯೋಜಿಸಲು ಸಾ ಧ್ಯವಾಗುತ್ತಿಲ್ಲ. ಜನವರಿ ೧೬...

Don't Miss

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

ಅವಿಶ್ವಾಸ ನಿರ್ಣಯ ಮಂಡನೆ: ಯಾವಾಗ ಕರೆದರೂ ಚರ್ಚೆಗೆ ಸಿದ್ಧ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಶನಿವಾರ ಈ ವಿಚಾರ ಚರ್ಚೆ ಆಗಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಚರ್ಚೆಗೆ ಸ್ಪೀಕರ್‌ಗೆ ಅವಕಾಶ ಕೇಳಿದ್ದೇವಾದರೂ ಇಂದಿನ...
error: Content is protected !!