Saturday, August 13, 2022

Latest Posts

ಶಿವಮೊಗ್ಗ| ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಸಂಸದ ರಾಘವೇಂದ್ರ ಭೇಟಿ, ಪ್ರಗತಿ ಪರಿವೀಕ್ಷಣೆ

ಶಿವಮೊಗ್ಗ : ಸಮೀಪದ ಸೋಗಾನೆಯ ವಿಮಾನ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಸಂಸದ ಬಿ.ವೈ. ರಾಘವೇಂದ್ರ ಗುರುವಾರ ಭೇಟಿ ನೀಡಿ ಪ್ರಗತಿ ಪರಿವೀಕ್ಷಣೆ ಮಾಡಿದರು.
ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ರನ್ ವೇ ನಿರ್ಮಾಣದ ನಂತರ ಭವಿಷ್ಯದಲ್ಲಿಯೂ ಯಾವುದೇ ಸಮಸ್ಯೆ ಆಗದಂತೆ‌ ನಿಗಾ ವಹಿಸಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಜ್ಯೋತಿಪ್ರಕಾಶ್, ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಕಾಂತರಾಜ್, ಕಾರ್ಯಪಾಲಕ ಇಂಜಿನಿಯರ್ ಸಂಪತ್ ಇತರ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತಿಯಿದ್ದ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss