Thursday, March 4, 2021

Latest Posts

ಶಿವಮೊಗ್ಗ ಸ್ಫೋಟ ಪ್ರಕರಣ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಶಿವಮೊಗ್ಗ ಸಮೀಪದ ಹುಣಸೋಡು ಬಳಿ ಕಲ್ಲುಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರೀ ಅವಘಡದಲ್ಲಿ 15ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ ಶಿವಮೊಗ್ಗದಲ್ಲಿ ನಡೆದ ಪ್ರಾಣಹಾನಿ ಬಹಳ ನೋವು ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಎಲ್ಲಾ ರೀತಿ ಪರಿಹಾರಗಳನ್ನು ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಹೇಳಿದ್ದಾರೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!