ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ 138 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2847 ಕ್ಕೆ ಏರಿಕೆಯಾಗಿದೆ.
ಗುಣಮುಖರಾದ 51 ಜನರನ್ನು ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 1731 ಜನರನ್ನು ಬಿಡುಗಡೆ ಮಾಡಲಾಗಿದೆ. 1057 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.
ಸೋಂಕಿತ ನಾಲ್ಕು ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ59 ಕ್ಕೆ ಏರಿಕೆಯಾಗಿದೆ.1128 ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.