Wednesday, October 21, 2020
Wednesday, October 21, 2020

Latest Posts

ಇನ್ಮುಂದೆ ರಾಜ್ಯದ ಈ 15 ಜಿಲ್ಲೆಗಳಲ್ಲಿ ‘ಕೊಳವೆ ಬಾವಿ’ ಕೊರೆದರೆ ಕ್ರಿಮಿನಲ್ ಕೇಸ್

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸದ್ಯಕ್ಕೆ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ನಿಯಮ...

ಕೋಲಾರ| ಹೆಚ್ಚಿನ ಕಾಳಜಿ ವಹಿಸಿ ಸಾವಿನ ಪ್ರಮಾಣ ತಗ್ಗಿಸಿ: ಉಸ್ತುವಾರಿ ಕಾರ್ಯದರ್ಶಿ ಉಮಾಮಹದೇವನ್

ಕೋಲಾರ:  ಸಕ್ಕರೆ ಕಾಯಿಲೆ, ಹೆಚ್.ಐ.ವಿ, ಟಿ.ಬಿ ಪೇಷೆಂಟ್ಸ್, 60 ವರ್ಷ ದಾಟಿದವರು, ಹೃದಯ ಸಂಬಂಧಿ ಖಾಯಿಲೆಗಳು ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಕಾಳಜಿ ವಹಿಸುವ ಮೂಲಕ ಸಾವಿನ ಪ್ರಮಾಣ ತಗ್ಗಿಸಬೇಕು ಎಂದು...

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢ, 119 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 119 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 337 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 867 ಸಕ್ರಿಯ ಪ್ರಕರಣಗಳಿದ್ದು,...

ಶೀಘ್ರದಲ್ಲೇ ರಫೇಲ್​ ಯುದ್ಧ ವಿಮಾನಗಳ ನಿರ್ವಹಣೆಗೆ ಮಹಿಳಾ ಪೈಲೆಟ್​ ನೇಮಕ!

ಹೊಸದಿಲ್ಲಿ: ನೂತನವಾಗಿ ಸೇರ್ಪಡೆಯಾಗಿರುವ ರಫೇಲ್ ಯುದ್ಧ ವಿಮಾನಗಳನ್ನು ಹಾರಾಟ ನಡೆಸಲಿರುವ ಗೋಲ್ಡನ್ ಆಯರೋಸ್ ಸ್ಕ್ವಾಡ್ರನ್‌ಗೆ, ಶೀಘ್ರದಲ್ಲೇ ಭಾರತೀಯ ವಾಯುಪಡೆಯ ಮಹಿಳಾ ಪೈಲಟ್ ಒಬ್ಬರು ಸೇರ್ಪಡೆಯಾಗಲಿದ್ದಾರೆ.
ಐಎಎಫ್​​ನಲ್ಲಿ ಪ್ರಸ್ತುತ 10 ಮಹಿಳಾ ಪೈಲೆಟ್​ಗಳು ತರಬೇತಿ ಪಡೆಯುತ್ತಿದ್ದು, ಅವರಲ್ಲಿ ಅರ್ಹರಾದವರನ್ನು ರಫೇಲ್ ಹಾರಿಸಲಿಸಲು ಆಯ್ಕೆ ಮಾಡಲಿದ್ದಾರೆ.
ಆ ಮಹಿಳಾ ಪೈಲಟ್ ಈಗ ಮಿಗ್-21 ಫೈಟರ್ ಗಳನ್ನು ಮುನ್ನಡೆಸುತ್ತಿದ್ದು ಆಂತರಿಕ ಪ್ರಕ್ರಿಯೆಯಲ್ಲಿ ಅವರು ರಾಫೆಲ್ ಯುದ್ಧವಿಮಾನವನ್ನು ಚಾಲನೆ ಮಾಡುವುದಕ್ಕೆ ಆಯ್ಕೆಯಾಗಿದ್ದಾರೆ.
ಭಾರತೀಯ ವಾಯುಪಡೆಯಲ್ಲಿ ಈಗಾಗಲೇ ಯುದ್ಧ ವಿಮಾನಗಳನ್ನು ಕಾರ್ಯಾಚರಣೆ ನಡೆಸಬಲ್ಲ 10 ಮಹಿಳಾ ಪೈಲಟ್‌ಗಳಿದ್ದು, 18 ಮಹಿಳಾ ನ್ಯಾವಿಗೇಟರ್‌ಗಳು ಇದ್ದಾರೆ. ವಾಯುಪಡೆಯಲ್ಲಿ ಒಟ್ಟಾರೆ 1,875 ಮಹಿಳಾ ಅಧಿಕಾರಿಗಳು ಸೇವೆ ಸಲ್ಲಿಸುತ್ತಿದ್ದಾರೆ.
ಐಎಎಫ್‌ನ ಮೊದಲ ಐದು ರಫೇಲ್ ಯುದ್ಧ ವಿಮಾನಗಳನ್ನು ಅಂಬಾಲಾದಲ್ಲಿರುವ ಗೋಲ್ಡನ್ ಆರೋ ಪಡೆಗೆ ಸೆ. 10ರಂದು ಸೇರ್ಪಡೆ ಮಾಡಲಾಗಿತ್ತು. ಆಗಸ್ಟ್‌ನಿಂದಲೂ ಲಡಾಖ್ ಮೇಲ್ಭಾಗದಲ್ಲಿ ಪರೀಕ್ಷಾರ್ಥ ಹಾರಾಟ ಅಭ್ಯಾಸ ನಡೆಸುತ್ತಿರುವ ರಫೇಲ್ ಯುದ್ಧ ವಿಮಾನ ಲೇಹ್‌ನಲ್ಲಿ ಹಲವು ಬಾರಿ ಇಳಿಯುವ ಮೂಲಕ ಅದರ ಸಂಪೂರ್ಣ ಕಾರ್ಯಚಟುವಟಿಕೆಗಳಿಗೆ ತಯಾರಿ ಮಾಡುತ್ತಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಇನ್ಮುಂದೆ ರಾಜ್ಯದ ಈ 15 ಜಿಲ್ಲೆಗಳಲ್ಲಿ ‘ಕೊಳವೆ ಬಾವಿ’ ಕೊರೆದರೆ ಕ್ರಿಮಿನಲ್ ಕೇಸ್

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸದ್ಯಕ್ಕೆ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ನಿಯಮ...

ಕೋಲಾರ| ಹೆಚ್ಚಿನ ಕಾಳಜಿ ವಹಿಸಿ ಸಾವಿನ ಪ್ರಮಾಣ ತಗ್ಗಿಸಿ: ಉಸ್ತುವಾರಿ ಕಾರ್ಯದರ್ಶಿ ಉಮಾಮಹದೇವನ್

ಕೋಲಾರ:  ಸಕ್ಕರೆ ಕಾಯಿಲೆ, ಹೆಚ್.ಐ.ವಿ, ಟಿ.ಬಿ ಪೇಷೆಂಟ್ಸ್, 60 ವರ್ಷ ದಾಟಿದವರು, ಹೃದಯ ಸಂಬಂಧಿ ಖಾಯಿಲೆಗಳು ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಕಾಳಜಿ ವಹಿಸುವ ಮೂಲಕ ಸಾವಿನ ಪ್ರಮಾಣ ತಗ್ಗಿಸಬೇಕು ಎಂದು...

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢ, 119 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 119 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 337 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 867 ಸಕ್ರಿಯ ಪ್ರಕರಣಗಳಿದ್ದು,...

ಸರ್ಕಾರದ ಮಾನದಂಡಗಳಡಿ 1761 ರೈತರು ಸಾಲಮನ್ನಾಗೆ ಅನರ್ಹ, 22745 ರೈತರಿಗೆ ಸೌಲಭ್ಯ: ಬ್ಯಾಲಹಳ್ಳಿ ಗೋವಿಂದಗೌಡ

ಕೋಲಾರ:  ಸರ್ಕಾರ ಸೂಚಿಸಿರುವ ಮಾನದಂಡಗಳಡಿ ಜಿಲ್ಲೆಯ ೨೨೭೪೫ ಮಂದಿಯ ಸಾಲ ಮನ್ನಾ ಆಗಿದೆ, ಉಳಿದಂತೆ ಸಾಲ ಮನ್ನಾಗೆ ಅರ್ಹರಲ್ಲದ ಅವಿಭಜಿತ ಜಿಲ್ಲೆಯ ೧೭೬೧ ರೈತರು ಕೂಡಲೇ ಪಡೆದ ಸಾಲವನ್ನು ಮರುಪಾವತಿ ಮಾಡುವಂತೆ ಕೋಲಾರ,ಚಿಕ್ಕಬಳ್ಳಾಪುರ...

Don't Miss

ಇನ್ಮುಂದೆ ರಾಜ್ಯದ ಈ 15 ಜಿಲ್ಲೆಗಳಲ್ಲಿ ‘ಕೊಳವೆ ಬಾವಿ’ ಕೊರೆದರೆ ಕ್ರಿಮಿನಲ್ ಕೇಸ್

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸದ್ಯಕ್ಕೆ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ನಿಯಮ...

ಕೋಲಾರ| ಹೆಚ್ಚಿನ ಕಾಳಜಿ ವಹಿಸಿ ಸಾವಿನ ಪ್ರಮಾಣ ತಗ್ಗಿಸಿ: ಉಸ್ತುವಾರಿ ಕಾರ್ಯದರ್ಶಿ ಉಮಾಮಹದೇವನ್

ಕೋಲಾರ:  ಸಕ್ಕರೆ ಕಾಯಿಲೆ, ಹೆಚ್.ಐ.ವಿ, ಟಿ.ಬಿ ಪೇಷೆಂಟ್ಸ್, 60 ವರ್ಷ ದಾಟಿದವರು, ಹೃದಯ ಸಂಬಂಧಿ ಖಾಯಿಲೆಗಳು ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಕಾಳಜಿ ವಹಿಸುವ ಮೂಲಕ ಸಾವಿನ ಪ್ರಮಾಣ ತಗ್ಗಿಸಬೇಕು ಎಂದು...

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢ, 119 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 119 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 337 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 867 ಸಕ್ರಿಯ ಪ್ರಕರಣಗಳಿದ್ದು,...
error: Content is protected !!