spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶೋಪಿಯನ್ ಜಿಲ್ಲೆ| ಭಾರತೀಯ ಸೇನೆಯಿಂದ 3 ಉಗ್ರರ ಎನ್ ಕೌಂಟರ್

- Advertisement -Nitte

ಶೋಪಿಯಾನ್(ಜಮ್ಮು ಕಾಶ್ಮೀರ): ಜಿಲ್ಲೆಯ ಅಂಶಿಪೋರ ಪ್ರದೇಶದಲ್ಲಿ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಸದೆಬಡೆದಿದೆ ಎಂದು ಶ್ರೀನಗರದ DPRO ತಿಳಿಸಿದ್ದಾರೆ.

ಶನಿವಾರ ಮುಂಜಾನೆ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಂಶಿಪೊರ ಪ್ರದೇಶದಲ್ಲಿ ಎನ್ ಕೌಂಟರ್ ಪ್ರಾರಂಭವಾಗಿದ್ದು, ಮತ್ತಷ್ಟು ಉಗ್ರರರನ್ನು ಪತ್ತೆ ಹಚ್ಚುವಲ್ಲಿ ಸೇನೆ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪೂನ್ಚ್ ಜಿಲ್ಲೆಯ ಗುಲ್ಪುರ್ ಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, 3 ಮಂದಿ ನಾಗರಿಕರು ಮೃತಪಟ್ಟಿರುವದಾಗಿ ವರದಿ ತಿಳಿಸಿದೆ.

ಘಟನೆಕುರಿತು ಪೂಂಚ್ ಜಿಲ್ಲೆಯ ಉಪ ಆಯುಕ್ತ ರಾಹುಲ್ ಯಾದವ್ ಮಾತನಾಡಿದ್ದು, ಪಾಕಿಸ್ತಾನದ ಕದನ ವಿರಾಮ ಉಲ್ಲಂಘಿಸಿ ಮೂವರು ನಾಗರಿಕರನ್ನು ಹತ್ಯೆ ಮಾಡಿದ್ದು, ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವುದಾಗಿ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss