Wednesday, June 29, 2022

Latest Posts

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಿಂದ ನಿಧಿ ಸಮರ್ಪಣೆ

ಹೊಸದಿಗಂತ ವರದಿ,ಮಂಗಳೂರು:

ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ಮಹಾನಗರ ಸಹ ಸಂಘಚಾಲಕ್ ಸುನಿಲ್ ಆಚಾರ್ ಅವರ ಮೂಲಕ ಮಂಗಳೂರಿನ ಸಂಘನಿಕೇತನದಲ್ಲಿ ನಿಧಿ ಸಮರ್ಪಿಸಿದರು.

ಈ ಸಂದರ್ಭ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss