Tuesday, January 19, 2021

Latest Posts

 ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಾನು ಲಕ್ಷ ರೂ. ದೇಣಿಗೆ ಕೊಟ್ಟಿದ್ದೇನೆ, ಬನ್ನಿ ನೀವೂ ಕೈಜೋಡಿಸಿ ಎಂದ ಪ್ರಣೀತಾ ಸುಭಾಷ್!

ಹೊಸ ದಿಗಂತ ಆನ್ ಲೈನ್ ಡೆಸ್ಕ್:  

ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಟಿ ಪ್ರಣೀತಾ ಸುಭಾಷ್ 1 ಲಕ್ಷ ರೂ. ದೇಣಿಗೆ ನೀಡಿದ್ದು, ನೀವೂ ಕೂಡ  ನಿಧಿ ಸಮರ್ಪಿಸುವ ಮೂಲಕ ಕೈಜೋಡಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ  ಮೂಲಕ ಮನವಿ ಮಾಡಿಕೊಂಡ ಅವರು, ‘ನಾನು ಅಯೋಧ್ಯೆಯ ಶ್ರೀ ರಾಮಮಂದಿರ ನಿರ್ಮಾಣಕ್ಕಾಗಿ, ರಾಮ ಮಂದಿರ ನಿಧಿ ಸಮರ್ಪಣ ಅಭಿಯಾನದ ಅಂಗವಾಗಿ 1 ಲಕ್ಷ ರೂ. ನೀಡಿದ್ದೇನೆ. ಶ್ರೀರಾಮ ಮಂದಿರ ನಿರ್ಮಾಣದಂಥ ಐತಿಹಾಸಿಕ ಕಾರ್ಯಕ್ರಮಕ್ಕೆ ತಾವೂ ನಿಧಿ ಸಮರ್ಪಿಸುವ ಮೂಲಕ ಕೈಜೋಡಿಸಬೇಕು’ ಎಂದು ಪ್ರಣೀತಾ ಕೋರಿಕೊಂಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!