Saturday, August 13, 2022

Latest Posts

ಶ್ರೀ ಆದಿಚುಂಚನಗಿರಿ ಮಠದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಸಂತ ಸಮಾವೇಶ ಸಮಾರಂಭವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ,ಪೇಜಾವರ ಮಠಾಧೀಶರಾದ ಶ್ರೀ ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ , ಬೇಲಿ ಮಠದ ಪೂಜ್ಯ ಶ್ರೀ ಶಿವರುದ್ರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.
ಸಮಾರಂಭದಲ್ಲಿ ವಿವಿಧ ಮಠಗಳ ಮಠಾಧೀಶರುಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss