Latest Posts

ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಿ: ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹ

ಮೈಸೂರು: ಕಬ್ಬಿನ ಎಫ್‌ಆರ್‌ಪಿ ದರವನ್ನು ಕೂಡಲೇ ನಿಗದಿ, ಕಬ್ಬು ನುರಿಸಲು ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕೆAದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ...

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...

ಸಂಕಷ್ಟದಲ್ಲಿರುವ ಕನ್ನಡ ಸಹಾಯಕ ನಿರ್ದೇಶಕರ ನೆರೆವಿಗೆ ನಿಂತ ಶ್ರದ್ಧಾ ಶ್ರೀನಾಥ್, ಲಾಕ್ಡೌನ್ನಿಂದ ತತ್ತರಿಸಿದ ಸಿನಿಮಾರಂಗ

sharing is caring...!

ಸ್ಯಾಂಡಲ್ ವುಡ್ ನಟಿ ಶ್ರದ್ಧಾ ಶ್ರೀನಾಥ್ ಕನ್ನಡದ ಜೊತೆಗೆ ಪರ ಭಾಷೆಯ ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ಶ್ರದ್ಧಾ ಕನ್ನಡದ ಸಹಾಯಕ ನಿರ್ದೇಶಕರ ನೆರವಿಗೆ ನಿಂತಿದ್ದಾರೆ. ಕೊರೋನಾ ಲಾಕ್ ಡೌನ್ ನಿಂದ ಕನ್ನಡ ಸಿನಿಮಾರಂಗ ತತ್ತರಿಸಿಹೋಗಿದೆ. ಸಿನಿಮಾರಂಗದಲ್ಲಿ ಕೆಲಸ ಮಾಡುತ್ತಿರುವ ತಂತ್ರಜ್ಞರು, ಕಾರ್ಮಿಕರು ಮತ್ತು ಕಲಾವಿದರು ಕಷ್ಟದಲ್ಲಿದ್ದಾರೆ. ಈಗಾಗಲೆ ಅನೇಕರು ಕಷ್ಟದಲ್ಲಿರೋರಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ನಟಿ ಶ್ರದ್ಧಾ ಶ್ರೀನಾಥ್ ಕಷ್ಟದಲ್ಲಿರುವ ಸಹಾಯಕ ನಿರ್ದೇಶಕರ ಬೆನ್ನಿಗೆ ನಿಂತಿದ್ದಾರೆ.

 

 

 

 

 

 

Latest Posts

ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಿ: ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹ

ಮೈಸೂರು: ಕಬ್ಬಿನ ಎಫ್‌ಆರ್‌ಪಿ ದರವನ್ನು ಕೂಡಲೇ ನಿಗದಿ, ಕಬ್ಬು ನುರಿಸಲು ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕೆAದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ...

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...

ರಾಗಿಗುಡ್ಡದಲ್ಲಿ  ಜೈವಿಕ ವನ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿರುವ ರಾಗಿಗುಡ್ಡದಲ್ಲಿ ಸುಮಾರು 20ಎಕ್ರೆ ಕಂದಾಯ ಜಮೀನಿನಲ್ಲಿ ಜೈವಿಕವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ...

Don't Miss

ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಿ: ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹ

ಮೈಸೂರು: ಕಬ್ಬಿನ ಎಫ್‌ಆರ್‌ಪಿ ದರವನ್ನು ಕೂಡಲೇ ನಿಗದಿ, ಕಬ್ಬು ನುರಿಸಲು ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕೆAದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ...

ಹಿಂಸಾಚಾರ, ಗಲಭೆಗೆ ಕಾರಣವಾಗುತ್ತಿರುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ: ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ

ಮೈಸೂರು: ರಾಜ್ಯದಲ್ಲಿ ಹಿಂಸಾಚಾರ, ಗಲಭೆಗಳು ನಡೆಯುವುದಕ್ಕೆ ಕಾರಣವಾಗುತ್ತಿರುವ ಪಿಎಫ್‌ಐ,ಎಸ್‌ಡಿಪಿಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕೆಂದು ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ. ಬೆಂಗಳೂರಿನ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಯ ಮೇಲೆ...

ದಿಯಾ ಖುಷಿ ಮತ್ತು ವಿವೇಕ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ, ಅದು ಯಾವುದು ಗೊತ್ತಾ? ನಿರ್ದೇಶಕ ಯಾರು?

ಅಶೋಕ್ ಸಾರಥ್ಯದಲ್ಲಿ  ಮೂಡಿಬಂದಿದ್ದ  ದಿಯಾ  ಸಿನಿಮಾ  ಸಿನಿಪ್ರಿಯರ  ಮನಗೆದ್ದಿದೆ.  ಇದರಲ್ಲಿ  ನಟಿ  ಖುಷಿಯ ಅವರ  ಪಾತ್ರ  ಎಲ್ಲರಿಗೂ  ಹೆಚ್ಚುಮೆಚ್ಚಾಗಿತ್ತು. ನಂತರ  ಖುಷಿ  ಸ್ಯಾಂಡಲ್‌ವುಡ್  ಸಾಲು  ಸಾಲು ಸಿನಿಮಾಗಳಲ್ಲಿ  ಬ್ಯುಸಿಯಾಗಿದ್ದಾರೆ.  ಸದ್ಯ ಪ್ರೀಮಿಯರ್  ಪದ್ಮಿನಿ’ ಚಿತ್ರವು...
error: Content is protected !!