Latest Posts

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

ಸಂಕಷ್ಟದ ಸ್ಥಿತಿಯಲ್ಲಿ ವಿರೋಧ ಪಕ್ಷಗಳು ರಾಜಕಾರಣ ಮಾಡದೆ, ಸರ್ಕಾರಕ್ಕೆ ಸಲಹೆ ಸೂಚನೆಗಳನ್ನು ನೀಡಬೇಕು: ಡಿಸಿಎಂ ಗೋವಿಂದ ಕಾರಜೋಳ

sharing is caring...!

ಬೆಳಗಾವಿ : ಸಂಕಷ್ಟದ ಸ್ಥಿತಿಯಲ್ಲಿ ವಿರೋಧ ಪಕ್ಷಗಳು ರಾಜಕಾರಣ ಮಾಡದೆ, ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಡಿಸಿಎಂ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಹೇಳಿದರು.
ಅವರು ಶನಿವಾರ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆದ ವಿವಿಧ ಕಟ್ಟಡಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿ, ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ವಿರೋಧ ಪಕ್ಷಗಳು ರಾಜಕಾರಣ ಮಾಡುವುದನ್ನು ಬಿಡಬೇಕು. ಈ ಸಮಸ್ಯೆಯಿಂದ ಪಾರಾಗಲು ಎಲ್ಲರೂ ಕೈಜೋಡಿಸಬೇಕಾಗಿದೆ ಎಂದರು.
ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ಮೇಲೆ ರಾಜ್ಯದಲ್ಲಿ ಅತಿ ಹೆಚ್ಚು ಮಳೆ, ನದಿಗಳ ಪ್ರವಾಹದಿಂದ ಜನರು ಆಸ್ತಿ ಪಾಸ್ತಿಗಳನ್ನು, ರೈತರು ಬೆಳೆಗಳನ್ನು ಕಳೆದುಕೊಂಡರು. ನೂರಾರು ಜನರು ಪ್ರಾಣಗಳನ್ನು ತೆತ್ತರು. 35 ಸಾವಿರ ಕೋಟಿ ಹಾನಿಯಾಯಿತು. ಇವೆಲ್ಲಗಳನ್ನು ಸುಧಾರಿಸಿಕೊಂಡು 2020-21 ಬಜೆಟ್ ಮಂಡಿಸಲಾಯಿತು. ನಂತರ ಮಾರ್ಚ 24 ರ ಲಾಕ್ ಡೌನ್ ಘೋಷಣೆಯಾಗಿ 4 ತಿಂಗಳ ಕಾಲ ಅಭಿವೃದ್ಧಿ ಕಟ್ಟಿಹಾಕಿತು. ಸರ್ಕಾರಕ್ಕೆ ನಿಗದಿತ ಆಧಾಯ ಕಡಿಮೆಯಾಯಿತು. ಬಹಳ ಸಂಕಷ್ಟದಲ್ಲಿ ನಾವು ಸರ್ಕಾರ ನಡೆಸುತ್ತಿದ್ದೇವೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.
ಇಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದರು.
ಮಹಾತ್ಮಾ ಗಾಂಧಿಯವರು ಕಂಡ ರಾಮರಾಜ್ಯದ ಕನಸನ್ನು 60 ವರ್ಷ ಈ ದೇಶವಾಳಿದ ಪಕ್ಷ ಮರೆತು ಹೋಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿಜೀ ಕಂಡ ಕನಸಿಗೆ ಉತ್ತೇಜನ ನೀಡುತ್ತಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

Latest Posts

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....

ಯಶ್ ಅಭಿನಯದ ಕೆಜಿಎಫ್ -೨ ಸಿನಿಮಾ ಮುಂದಕ್ಕೆ? ಮತ್ತೆ ನಿರಾಸೆಯಾದ ಸಿನಿಪ್ರಿಯರು, ಯಾವಾಗ ರಿಲೀಸ್ ಆಗುತ್ತೆ ಗೊತ್ತಾ?

ರಾಕಿಂಗ್  ಸ್ಟಾರ್  ಯಶ್  ಅಭಿನಯ  ಬಹುನಿರೀಕ್ಷೆಯ ಕೆಜಿಎಫ್ -೨  ಸಿನಿಮಾದ  ಚಿತ್ರೀಕರಣ   ಬಹುತೇಕ  ಮುಕ್ತಾಯವಾಗಿದೆ. ೨೦ ದಿನಗಳ ಚಿತ್ರೀಕರಣ ಬಾಕಿಯುಳಿಸಿಕೊಂಡಿರುವ ಸಿನಿಮಾತಂಡ ಇದೇ ತಿಂಗಳು ೧೫ರ ನಂತರ ಚಿತ್ರೀಕರಣಕ್ಕೆ ಹೊರಡಲು ರೆಡಿಯಾಗಿದ್ದಾರೆ. ಅಂದುಕೊಂಡಂತೆ ಆಗಿದ್ದರೆ...

Don't Miss

ಉಡುಪಿ: ಮೂರು ದಿನಗಳಿಂದ ಉತ್ತಮ ಮಳೆ: 24 ತಾಸುಗಳಲ್ಲಿ ಸರಾಸರಿ 68 ಮಿ.ಮೀ. ವರ್ಷಧಾರೆ

ಉಡುಪಿ: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಂಗಳವಾರವೂ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 68 ಮಿ.ಮೀ. ಮಳೆ ದಾಖಲಾಗಿದೆ. ಇದೇ...

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಪರ್ವತದ ಶಿಲೆಯನ್ನು ಅಯೋಧ್ಯೆಗೆ ತಲುಪಿಸಿದ ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಉಡುಪಿ: ಹನುಮನುದಿಸಿದ ನಾಡು ಕರ್ನಾಟಕದಿಂದ ಅಂಜನಾದ್ರಿ ಬೆಟ್ಟದ ಶಿಲೆ ಶ್ರೀರಾಮ ಅವತರಿಸಿದ ಕ್ಷೇತ್ರ ಧರ್ಮ ನಗರಿ ಅಯೋಧ್ಯೆಗೆ ತಲುಪಿದೆ. ಆದಿಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀರಾಮ ಸೇನೆ ವತಿಯಿಂದ ತಮಗೆ ಹಸ್ತಾಂತರಿಸಿದ...

ವಿಜ್ಞಾನ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸ್ವಾಬ್ ಸಂಗ್ರಹಣೆ ತರಬೇತಿ ನೀಡಿ: ಡಿಸಿಎಂ ಅಶ್ವಥ್ ನಾರಾಯಣ

ರಾಮನಗರ : ಕೋವಿಡ್-19 ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಸ್ವಾಬ್  ಸಂಗ್ರಹಣೆಗೆ ವಿಜ್ಞಾನ ಹಿನ್ನೆಲೆಯುಳ್ಳ ಬಿ.ಎಸ್.ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ....
error: Content is protected !!