Saturday, June 25, 2022

Latest Posts

ಸಂಭ್ರಮದ ಬೆಂಗಳೂರು ಗಣೇಶ ಉತ್ಸವ ಈ ಬಾರಿ ನಿಮ್ಮ ಮೊಬೈಲ್‌ನಲ್ಲೇ ಲಭ್ಯ!

ಬೆಂಗಳೂರು: ನಿಬಂಧನೆಗಳೊಂದಿಗೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಒಪ್ಪಿಗೆ ಇದ್ದು, ಪ್ರತಿಬಾರಿಯಂತೆ ಅದ್ಧೂರಿಯಾಗಿ ನಡೆಯುತ್ತಿದ್ದ ಬಿಜಿಯು ಈ ಬಾರಿ ಆನ್‌ಲೈನ್ ಆಗಿದೆ.
ಫೇಸ್‌ಬುಕ್, ಇನ್ಸ್ಟಾಗ್ರಾಂ,ಟ್ವಿಟ್ಟರ್ ಹಾಗೂ ಯೂಟ್ಯೂಬ್‌ನಲ್ಲಿ ಲೈವ್ ಜರುಗಲಿದೆ. ಬೆಂಗಳೂರು ಗಣೇಶ ಉತ್ಸವ ಆ.22ರಿಂದ ಸೆ.1ರವರೆಗೆ ಜರುಗಲಿದೆ. ಬಸವನಗುಡಿಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿರುವ ಗಣೇಶ ಮಂಟಪದಲ್ಲಿ ವಿನಾಯ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದ್ದು, ಅಲ್ಲಿಂದಲೇ ಸಾಂಸ್ಕೃತಿಕ ಕಾರ್ಯಕ್ರಮಗಳ ಲೈವ್ ಕೂಡ ದೊರೆಯಲಿದೆ.
ಗಾಯಕರಾದ ರಘುದೀಕ್ಷಿತ್,ವಿಜಯ್ ಪ್ರಕಾಶ್, ಪ್ರವೀಣ್ ಡಿ. ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss