Wednesday, June 29, 2022

Latest Posts

ಸಂಸತ್ ಅಧಿವೇಶನ ಆರಂಭಕ್ಕೆ ಮುನ್ನ ವಿದೇಶಕ್ಕೆ ಹಾರಿದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ, ರಾಹುಲ್ ಗಾಂಧಿ

ನವದೆಹಲಿ: ಸಂಸತ್ ಅಧಿವೇಶನ ಆರಂಭಕ್ಕೆ ಮುನ್ನ ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿದೇಶಕ್ಕೆ ಹಾರಿದ್ದಾರೆ.
ಸೋನಿಯಾ-ರಾಹುಲ್ ಅವರು ಎರಡು ವಾರ ಅವರು ವಿದೇಶದಲ್ಲಿ ಇರಲಿದ್ದು, ನಂತರ ಬಂದು ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
ರೊಟೀನ್ ಚೆಕ್​ಅಪ್​ಗಾಗಿ ಅವರು ವಿದೇಶಕ್ಕೆ ತೆರಳಿದ್ದು, ಚೆಕ್​ಅಪ್ ಮುಗಿದ ಕೂಡಲೇ ಹಿಂದಿರುಗಲಿದ್ದಾರೆ. ಇತ್ತೀಚೆಗೆ ಜುಲೈ 30ರಂದು ಸೋನಿಯಾ ಅವರನ್ನು ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss