spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸತತ 14ನೇ ದಿನವೂ ತೈಲ ದರದಲ್ಲಿ ಏರಿಕೆ: ಪೆಟ್ರೋಲ್ ದರ ಲೀಟರ್’ಗೆ ರೂ. 81.42, ಡೀಸೆಲ್ ರೂ.73.89

- Advertisement -Nitte

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಸತತ 14ನೇ ದಿನವೂ ತೈಲ ದರದಲ್ಲಿ ಏರಿಕೆಯಾಗಿದ್ದು, ಶನಿವಾರ ಪೆಟ್ರೋಲ್ ಲೀಟರ್’ಗೆ 0.51 ಪೈಸೆ ಹಾಗೂ ಡೀಸೆಲ್ 0.61 ಪೈಸೆ ಏರಿಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶುಕ್ರವಾರ ಲೀಟರ್’ಗೆ ರೂ. 81.42 ಹಾಗೂ ಡೀಸೆಲ್ ರೂ.73.89 ಆಗಿದೆ. ಎರಡು ವಾರಗಳ ಅಂತರದಲ್ಲಿ ಪೆಟ್ರೋಲ್ ರೂ.5.88 ಹಾಗೂ ಡೀಸೆಲ್ ರೂ.6.50 ಏರಿಕೆಯಾದಂತಾಗಿದೆ. ಜೂ.7ರಿಂದ ಅಂತಾರಾಷ್ಟ್ರೀಯ ಕಚ್ಚಾತೈಲ ದರಕ್ಕೆ ತಕ್ಕಂತೆ ತೈಲ ಕಂಪನಿಗಳು ತೈಲ ದರಗಳನ್ನು ದೈನಂದಿನ ಪರಿಷ್ಕರಣೆ ಮಾಡುತ್ತಿವೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss