Wednesday, October 21, 2020
Wednesday, October 21, 2020

Latest Posts

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಸರಕಾರ ಅನೇಕ ಜನಪರ ಕಲ್ಯಾಣ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದೆ. ಇವುಗಳ ಬಗ್ಗೆ ಅವರಿಗೆ ಅರಿವು ಮೂಡಿಸುವುದರೊಂದಿಗೆ ಅವರನ್ನು ಫಲಾನುಭವಿಗಳನ್ನಾಗಿಸಬೇಕು ಎಂದು ತಿಳಿಸಿದ ಡಿಸಿ, ಪೌರ ಕಾರ್ಮಿಕರ ಆರೋಗ್ಯ ತಪಾಸಣೆಯು ಸರಕಾರ ನಿಗದಿಪಡಿಸಿದಂತೆ ಮಾಡಿಸಬೇಕು. ಅದರ ಜೊತೆಗೆ ವರ್ಷಕ್ಕೊಮ್ಮೆ ಕಡ್ಡಾಯವಾಗಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಕಾರದೊಂದಿಗೆ ಆರೋಗ್ಯ ತಪಾಸಣೆ ನಡೆಸಿ, ಚಿಕಿತ್ಸೆ ನೀಡಬೇಕು ಎಂದರು.
ಸ್ಥಳೀಯ ಸಂಸ್ಥೆ ವ್ಯಾಪ್ತಿ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಸಕ್ಕಿಂಗ್ ಯಂತ್ರ ಖರೀದಿಸಲು ಸಫಾಯಿ ಕರ್ಮಚಾರಿಗಳಿಗೆ ಬ್ಯಾಂಕಿನಿಂದ ಸಾಲ-ಸೌಲಭ್ಯ ಒದಗಿಸಬೇಕು. ಇದಕ್ಕೆ ಪೂರಕವಾಗಿ ಬ್ಯಾಂಕುಗಳು ರಿಯಾಯಿತಿ ದರದಲ್ಲಿ ಸಾಲ ನೀಡುವ ವ್ಯವಸ್ಥೆಗೆ ಲೀಡ್ ಬ್ಯಾಂಕ್ ಕ್ರಮವಹಿಸಬೇಕು. ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪೌರ ಕಾರ್ಮಿಕರಿಗೆ ದೊರೆಯುವ ವಿವಿಧ ಸಾಲ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಡಿಸಿ ತಿಳಿಸಿದರು.
ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಫಲಾನುಭವಿಗಳನ್ನಾಗಿಸಿ ಅವರಿಗೆ ನಿವೇಶನ ನೀಡಬೇಕು. ಅಲ್ಲದೇ ಗೃಹ ನಿರ್ಮಾಣ ಮಾಡಿಕೊಡಬೇಕೆಂದು ತಿಳಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ ಅವರು, ಗ್ರಾಮೀಣ ಭಾಗದಲ್ಲಿ ಗ್ರಾ.ಪಂ.ನಿಂದ ನಿವೇಶನಗಳನ್ನು ಹಂಚಿಕೆ ಮಾಡುವಾಗ ಪೌರ ಕಾರ್ಮಿಕರಿಗೆ ಪ್ರಥಮ ಆದ್ಯತೆಯಲ್ಲಿ ನಿವೇಶನ ನೀಡಬೇಕು. ಗ್ರಾಮ ಪಂಚಾಯತ್‌ಗಳಲ್ಲಿ ಪೌರ ಕಾರ್ಮಿಕರಾಗಿ ಸ್ವಚ್ಛತಾ ಕೆಲಸ ನಿರ್ವಹಿಸುವವರಿಗೆ ಶಾಶ್ವತ ಉದ್ಯೋಗ ಒದಗಿಸಿ ಕೊಡಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಉಡುಪಿ ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಫಡ್ನೆಕರ್, ಎಎಸ್ಪಿ ಕುಮಾರ್‌ಚಂದ್ರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...

ಸಾಲುಸಾಲು ಹಬ್ಬಗಳಿರುವುದರಿಂದ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆ

ಮಡಿಕೇರಿ: ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಗಳಿರುವುದರಿಂದ ಕೋವಿಡ್-19 ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬಹಳಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ. ಕೋವಿಡ್ ನಿಯಂತ್ರಿಸು ಸಂಬಂಧ ಸರ್ಕಾರ ಹಲವಾರು...

Don't Miss

ಒಂದೇ ವಾರದಲ್ಲಿ ರಾಜ್ಯ ಶಾಲಾ-ಕಾಲೇಜು ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರುಗಳಿಗೆ ವರ್ಗಾವಣೆಗಾಗಿ ಒಂದೇ ವಾರದ ಒಳಗಾಗಿ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ...

ಲಕ್ಷ್ಮೀ ಬಾಂಬ್’ ಟೈಟಲ್ ಬದಲಾವಣೆಗೆ ಒತ್ತಾಯ: ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ

ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಲಕ್ಷ್ಮೀ ಬಾಂಬ್ ಸಿನಿಮಾ ಈಗ ವಿವಾದಲ್ಲಿ ಸಿಲುಕಿದೆ. ಟ್ರೈಲರ್ ರಿಲೀಸ್ ಆದಾಗಿನಿಂದಲೂ ಸಿನಿಮಾದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರದ ವಿರುದ್ಧ...

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ: ನೂತನ ಮಾರ್ಗಸೂಚಿ ಪ್ರಕಟಿಸಲು ಶಿಕ್ಷಣ ಸಚಿವರ ಸೂಚನೆ

ಮಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯಿಂದಾಗಿ ಶುರುವಾಗಿದ್ದ ಆನ್ ಲೈನ್ ಶಿಕ್ಷಣದಲ್ಲಿ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರ ಮೇಲೆ, ಸರ್ಕಾರ...
error: Content is protected !!