Sunday, June 26, 2022

Latest Posts

ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಶಾಸಕ ಜಿ.ಟಿ.ದೇವೇಗೌಡ

ಹೊಸದಿಗಂತ ವರದಿ,ಮೈಸೂರು:

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಜಿ.ಟಿ.ದೇವೇಗೌಡರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಮೈಸೂರು ತಾಲ್ಲೂಕಿನ ಗುಂಗ್ರಾಲ್ ಛತ್ರದ ಗ್ರಾಮದಲ್ಲಿ ಶಾಸಕ ಜಿ.ಟಿ.ದೇವೇಗೌಡರು ತಮ್ಮ ಪತ್ನಿ ಲಲಿತಾ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ, ಮತದಾರರೊಂದಿಗೆ ಸರದಿ ಸಾಲಿನಲ್ಲಿ ನಿಂತು, ಎಲ್ಲರಂತೆ ಮತ ಚಲಾಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss