Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಸರಳ ವಿವಾಹ ಮೂಲಕ ಕೇರಳ ಸಿಎಂ ಪಿಣರಾಯಿ ಪುತ್ರಿ ವೀಣಾ ಕೈ ಹಿಡಿದ ಮೊಹಮ್ಮದ್ ರಿಯಾಜ್

sharing is caring...!

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹಿರಿಯ ಪುತ್ರಿ ವೀಣಾ ಥಯಿಕ್ಕಂಡಿಯಿಲ್ ಹಾಗೂ ಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರಾಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಅವರ ವಿವಾಹ ಸಿಎಂ ಪಿಣರಾಯಿ ಅವರ ಅಧಿಕೃತ ನಿವಾಸದಲ್ಲಿ ಇಂದು ಸರಳವಾಗಿ ನೆರವೇರಿತು.
ಇಬ್ಬರೂ ವಿಚ್ಛೇದಿತರಾಗಿದ್ದಾರೆ ಅಲ್ಲದೆ ಇವರಿಬ್ಬರಿಗೂ ಇದು ಎರಡನೇ ಮದುವೆಯಾಗಿದೆ. ರಿಯಾಜ್ ಅವರಿಗೆ 2002ರಲ್ಲಿ ಮದುವೆಯಾಗಿತ್ತು. ಅದಾದ ಮೂರೇ ವರ್ಷದಲ್ಲಿ ಅವರು ವಿಚ್ಛೇದನ ಪಡೆದಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ವೀಣಾ ಕೂಡ ಮೂರು ವರ್ಷದ ಹಿಂದೆ ವಿಚ್ಛೇದನ ಪಡೆದಿದ್ದು, ಅವರಿಗೆ ಒಂದು ಮಗುವಿದೆ. ವೀಣಾ ಬೆಂಗಳೂರಿನ ಐಟಿ ಉದ್ಯಮಿಯಾಗಿದ್ದಾರೆ.
ಎರಡೂ ಕುಟುಂಬಗಳ ಸುಮಾರು 50 ಆಪ್ತ ಸದಸ್ಯರ ಸಮ್ಮುಖದಲ್ಲಿ ರಿಜಿಸ್ಟರ್ ವಿವಾಹವಾಗುವುದರ ಮೂಲಕ ಈ ಜೋಡಿ ದಾಂಪತ್ಯ ಜೀವನಕ್ಕೆ ಪ್ರವೇಶಿಸಿದೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!