Latest Posts

ಕಂಕನಾಡಿ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಗೃಹ...

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ದಾಂಧಲೆ; ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಸಚಿವ ಕೋಟ

ಮಂಗಳೂರು: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ನಡೆದ ಪುಂಡಾಟಿಕೆಯ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ಸರ್ಕಾರಿ ಬಸ್‍ನಲ್ಲಿ ಯುವಕನಿಂದ ಅನುಚಿತ ವರ್ತನೆ : ಯುವತಿಯಿಂದಲೇ ಗೂಸಾ!

sharing is caring...!

ಮಂಡ್ಯ : ನಗರದ ಸರ್ಕಾರಿ ಬಸ್‍ನಲ್ಲಿ ಗುರುವಾರ ಅನುಚಿತವಾಗಿ ವರ್ತಿಸಿದನೆಂಬ ಆರೋಪದ ಹಿನ್ನೆಲೆಯಲ್ಲಿ ಯುವಕನಿಗೆ ಯುವತಿಯೇ ಗೂಸ ಕೊಟ್ಟಿದ್ದಾಳೆ.
ಮಂಡ್ಯ ನಗರದಿಂದ ಪಾಂಡವಪುರಕ್ಕೆ ತೆರತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಸೀಟಿನಲ್ಲಿ ಯುವತಿ ಕುಳಿತ್ತಿರುತ್ತಾರೆ. ಈ ವೇಳೆ ಆಗಮಿಸಿದ ಯುವಕ ಆಕೆಯ ಕಾಲಿಗೆ ತನ್ನ ಕಾಲು ತಾಗಿಸಿ ಅನುಚಿತವಾಗಿ ವರ್ತಿಸಿದ್ದಾನೆಂದು ಆರೋಪಿಸಲಾಗಿದೆ. ಇದರಿಂದ ಕೋಪಗೊಂಡ ಯುವತಿ, ಆತನ ಕುತ್ತಿಗೆ ಪಟ್ಟಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾಳೆ.
ಏಕೆ ಹೀಗೆ ಮಾಡ್ತಿಯಾ ಇದೇ ಜಾಗದಲ್ಲಿ ನಿನ್ನ ಅಕ್ಕ ತಂಗಿ ಇದ್ದಿದ್ರೂ ಹೀಗೆ ಮಾಡ್ತಿದ್ದಾ ಎಂದು ತರಾಟೆ ತೆಗೆದುಕೊಂಡಿದ್ದಾಳೆ. ಈ ವೇಳೆ ಕಾಲು ನೋವಿದೆ ಬಿಡಿ ಮೇಡಂ ಎಂದ ಯುವಕ ತಪ್ಪಿಸಿಕೊಂಡು ಬಸ್ ಇಳಿದು ಓಡಿ ಹೋಗಿದ್ದಾನೆ. ಆತನನ್ನು ಹಿಡಿದುಕೊಳ್ಳಿ, ನಿಮ್ಮ ಮನೆ ಹೆಣ್ಣು ಮಕ್ಕಳಾಗಾದ್ರೂ ಹೀಗೆ ಬಿಟ್ ಬಿಡ್ತಿದ್ರಾ ಎಂದು ಕೇಳಿಕೊಂಡ ಯುವತಿ. ಆದರೂ, ಯಾರೊಬ್ಬರೂ ಹಿಡಿಯುವ ಸಾಹಸ ಮಾಡಲಿಲ್ಲ. ಇದರಿಂದ ಆಕೆ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಯುವತಿ ಅದೇ ಬಸ್‍ನಲ್ಲಿ ತೆರಳಿದರು. ಇನ್ನು ಬಸ್‍ನೊಳಗೆ ಗೂಸ ಕೊಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Latest Posts

ಕಂಕನಾಡಿ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಗೃಹ...

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ದಾಂಧಲೆ; ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಸಚಿವ ಕೋಟ

ಮಂಗಳೂರು: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ನಡೆದ ಪುಂಡಾಟಿಕೆಯ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...

ನೀವು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಬೇಕೆ? ಇಲ್ಲಿದೆ ಅಧಿಕೃತ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಪವಿತ್ರ ನಗರದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್‌ಗೆ ದೇಣಿಗೆ ನೀಡುವಂತೆ...

Don't Miss

ಕಂಕನಾಡಿ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸುವಂತೆ ಗೃಹ ಸಚಿವರಿಗೆ ಮನವಿ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ಗೃಹ...

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ದಾಂಧಲೆ; ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ: ಸಚಿವ ಕೋಟ

ಮಂಗಳೂರು: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ನಡೆದ ಪುಂಡಾಟಿಕೆಯ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...

ಯುವರತ್ನ ನಾಯಕಿ ಸಾಯೇಷಾ ಲುಕ್ ಮತ್ತು ಪಾತ್ರ ರಿವೀಲ್, ಹೇಗಿದೆ ಗೊತ್ತಾ? ಅವರ ಪಾತ್ರ ಯಾವುದು?

ಪವರ್ ಸ್ಟಾರ್ ಪುನೀತ್  ರಾಜ್‌ಕುಮಾರ್ ಅಭಿನಯದ ಯುವರತ್ನ ಸಿನಿಮಾ  ಬಿಡುಗಡೆಗೆ  ಸಿದ್ಧವಾಗಿದೆ.  ಈಗಾಗಲೇ  ಚಿತ್ರದ  ಪೋಸ್ಟರ್  ಮತ್ತು  ಟೀಸರ್ ಮೂಲಕ  ‘ಭಾರಿ  ನಿರೀಕ್ಷೆ  ಹುಟ್ಟುಹಾಕಿದೆ.  ಸದ್ಯ  ಚಿತ್ರದ  ಲಾಕ್‌ಡೌನ್‌ನಿಂದ  ಶೂಟಿಂಗ್  ಸ್ಥಗಿತಗೊಂಡಿತ್ತು. ಇದ್ದರಿಂದಾಗಿ...
error: Content is protected !!