Latest Posts

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಸಾಧುಗಳ ಹತ್ಯೆ ಪ್ರಕರಣಕ್ಕೆ ಪಿಐಎಲ್ ಸಲ್ಲಿಸಿ: ಬಿಜೆಪಿ ರಾಜ್ಯಸಭ ಸದಸ್ಯ ಸುಬ್ರಮಣ್ಯ ಸ್ವಾಮಿ

sharing is caring...!

ಮಹಾರಾಷ್ಟ್ರ: ರಾಜ್ಯದ ಪಾಲ್ಘರ್ ನಲ್ಲಿ ನಡೆದ ಕೊಲೆ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಬೇಕು ಎಂದು ಬಿಜೆಪಿ ರಾಜ್ಯಸಭ ಸದಸ್ಯ ಸುಬ್ರಮಣ್ಯ ಸ್ವಾಮಿ ಹೇಳಿದ್ದಾರೆ.

ಪಲ್ಘಾರ್ ನಲ್ಲಿ ಇಬ್ಬರು ಸಾದೂಗಳನ್ನು ಕೊಲೆಮಾಡಿದ ಕೃತ್ಯವನ್ನು ಖಂಡಿಸಿ, ಆ ಘಟನೆಯ ತನಿಖೆಗೆ ಸಿಬಿಐ ನಲ್ಲಿ ಪಿಐಎಲ್ ದಾಖಲಿಸಿ, ಮಹಾರಾಷ್ಟ್ರ ಮುಖ್ಯಮಂತ್ರಿಗಳೇ ಈ ಆದೇಶ ನೀಡುತ್ತಾರೆ ಎಂದು ಭಾವಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಏ.16ರಂದು ಇಬ್ಬರು ಸಾಧುಗಳು ಮತ್ತು 1 ಕಾರು ಚಾಲಕನನ್ನು ಕಳ್ಳತನ ಮಾಡಿದ್ದಾರೆಂಬ ಅನುಮಾನದ ಮೇರೆಗೆ ದುಷ್ಕರ್ಮಿಗಳು ಇಬ್ಬರು ಸಾಧುಗಳನ್ನು ಮತ್ತು ಚಾಲಕನನ್ನು ಥಳಿಸಿ ಕೊಲೆ ಮಾಡಿರುವ ಘಟನೆ ಪಾಲ್ಘರ್ ನಲ್ಲಿ ನಡೆದಿತ್ತು. ಗುರುಗಳ ಅಂತ್ಯ ಸಂಸ್ಕಾರಕ್ಕೆ ಹೊರಟಿದ್ದ ಸಾಧುಗಳನ್ನು ಕಾರಿನಿಂದ ಬಲವಂತವಾಗಿ ಹೊರಹಾಕಿ, ಅವರನ್ನು ಹತ್ಯೆ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ 100ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ

Latest Posts

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

Don't Miss

ಮಾಜಿ ಸಚಿವ ಬಿ.ಸತ್ಯನಾರಾಯಣ ವಿಧಿವಶ

ತುಮಕೂರು: ಮಾಜಿ ಸಚಿವರಾದರು ಶಿರಾ ಶಾಸಕ ಬಿ.ಸತ್ಯನಾರಾಯಣ ಅವರು ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿಸಂಬಂಧಿತ ಆರೋಗ್ಯ ಸಮಸ್ಯೆ ಯಿಂದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ...

ಅಮಿತ್‍ ಶಾ -ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಉರುಳುಸೇವೆ

ಮಂಡ್ಯ : ಕೊರೋನಾ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‍ಶಾ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ನಗರದ ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ...

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...
error: Content is protected !!