Saturday, June 25, 2022

Latest Posts

ಸಾಲಬಾಧೆ| ಬೆಳೆದ ಬೆಳೆಗೆ ಬೆಲೆ ಸಿಗದೆ ರೈತ ಆತ್ಮಹತ್ಯೆ

ಹೊಸದಿಗಂತ ವರದಿ,ಮೈಸೂರು:

ಸಾಲ ಬಾಧೆ ತಾಳಲಾರದೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ತಾಲೂಕಿನ ಜಯಪುರ ಹೋಬಳಿಯಲ್ಲಿ ನಡೆದಿದೆ.

ಗೋಪಾಲಪುರ ಗ್ರಾಮದ ಸಂಜೀವೇಗೌಡ (55) ಆತ್ಮಹತ್ಯೆ ಮಾಡಿಕೊಂಡವರು. ಇವರು ಬ್ಯಾಂಕ್‌ನಲ್ಲಿ 5 ಲಕ್ಷ ರೂ. ಸಾಲ ಮತ್ತು ಕೈ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಬೆಳೆದ ಬೆಳೆಗೆ ಬೆಲೆ ಸಿಗದೆ ನೊಂದಿದ್ದ ರೈತ, ಸಾಲ ತೀರಿಸಲಾಗದೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಈ ಸಂಬoಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss