Thursday, October 29, 2020
Thursday, October 29, 2020

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಸಾಲಬಾಧೆ ತಾಳಲಾರದೆ ಜಮೀನಿನಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ,

ಮೈಸೂರು :  ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಮರಳೂರು ಗ್ರಾಮದಲ್ಲಿ  ಬುಧವಾರ ನಡೆದಿದೆ.
ನಿಂಗರಾಜು(60) ಮೃತ ರೈತ. ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನಿಗೆ ಪತ್ನಿ ಚಿಕ್ಕತಾಯಮ್ಮ ಹಾಗೂ ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.ಮರಳೂರು ಗ್ರಾಮದ ತನ್ನ  ಮೂರು ಎಕರೆ ಜಮೀನಿನಲ್ಲಿ ಹತ್ತಿ,ಜೋಳ, ರಾಗಿ ಬೆಳೆಯಲು  ಗ್ರಾಮದಲ್ಲಿ 1 ಲಕ್ಷ ಕೈಸಾಲ ಹಾಗೂ ಸ್ವಸಹಾಯ ಸಂಘದಲ್ಲಿ 1 ಲಕ್ಷ ಸಾಲ ಹಾಗೂ ಚಿನ್ನಭರಣಗಳನ್ನು ಗಿರವಿ ಇಟ್ಟಿದ್ದಾನೆ. ಮಳೆ ಸರಿಯಾಗಿ ಆಗದೆ ಫಸಲು ಕೈಗೆ ಹತ್ತದ್ದರಿಂದ ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಿಂಗರಾಜುವಿನ ಮಗ ನಟರಾಜು ದೂರು ನೀಡಿದ್ದಾನೆ.
ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಸತೀಶ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದರು. ಮೃತದೇಹವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಉಡುಪಿ| ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಗೇರುಬೀಜ ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಎರಡೇ ದಿನಗಳಲ್ಲಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮ ಮೊಟ್ಟೆತಡ್ಕ ನಿವಾಸಿ...

Don't Miss

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...
error: Content is protected !!