Thursday, July 7, 2022

Latest Posts

ಸಾಲು ಮರದ ತಿಮ್ಮಕ್ಕರನ್ನು ನೆನೆದ ಟೀಂ ಇಂಡಿಯಾದ ಕ್ರಿಕೆಟರ್!

ನವದೆಹಲಿ: ಟೀಂ ಇಂಡಿಯಾದ ಟರ್ಬೊನೇಟರ್ ಹರ್ಭಜನ್ ಸಿಂಗ್ ಮತ್ತೆ ಕರ್ನಾಟಕವನ್ನು ನೆನೆಪು ಮಾಡಿಕೊಂಡಿದ್ದು, ಸಾಲು ಮರದ ತಿಮ್ಮಕ್ಕರನ್ನು ನೆನೆದು ಟ್ವೀಟ್ ಮಾಡಿದ್ದು, ಈ ಟ್ವೀಟ್ ಇದೀಗ ವ್ಯಾಪಕ ವೈರಲ್ ಆಗಿದೆ.
ಹೌದು. ತಿಮ್ಮಕ್ಕರ ಫೋಟೋವನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿಕೊಂಡು, ‘ಇವರು ಇಲ್ಲಿಯವರೆಗೂ 73 ಸಾವಿರಕ್ಕೂ ಅಧಿಕ ಸಸಿಗಳನ್ನು ನೆಟ್ಟು ಅವುಗಳನ್ನು ಹೆಮ್ಮರವಾಗಿ ಬೆಳೆಸಿದ್ದಾರೆ. ಇವರ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲ. ಕೇವಲ ಒಂದೇ ಒಂದು ಸಸಿಯನ್ನಾದರೂ ನಾವು ನೆಡೋಣ. ಧನ್ಯವಾದಗಳು ಅಜ್ಜಿ’ ಎಂದು ಹರ್ಭಜನ್​ ಟ್ವಿಟ್​ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss