Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಸಿಎಂ‌ ಬದಲಿಸುವ ಪ್ರಕ್ರಿಯೆ ನಡೆದಿಲ್ಲ : ಸಚಿವ ಶ್ರೀಮಂತ ಪಾಟೀಲ

sharing is caring...!

ಬಾಗಲಕೋಟೆ: ರಾಜ್ಯದ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯೂರಪ್ಪನವರನ್ನು ಬದಲಿಸುವ ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ಅಲ್ಪಸಂಖ್ಯಾತರ ಹಾಗೂ ಜವಳಿ‌ ಮತ್ತು ಕೈಮಗ್ಗ ಇಲಾಖೆ ಸಚಿವ ಶ್ರೀಮಂತ ಪಾಟೀಲ ಹೇಳಿದರು.
ಜಿಲ್ಲಾ ಆಡಳಿತ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಿಸುವ ಕೆಲಸ ನಮ್ಮ‌ಪಕ್ಷದ ಸಭೆಯಲ್ಲಾಗಲಿ ಎಲ್ಲಿಯೂ ನಡೆದಿಲ್ಲ ಆದರೆ ಮಾಧ್ಯಮದಲ್ಲಿ ಮಾತ್ರ ಹೆಚ್ಚು ಬಿತ್ತರವಾಗುವುದನ್ನು ಮಾತ್ರ ನೋಡಿದ್ದೇನೆ ಎಂದರು.
ಯಾರಾದರೂ ನಮ್ಮ ಸರ್ಕಾರದ ಸಚಿವರು ದೆಹಲಿಗೆ ಹೋಗುತ್ತಾರೆಂದರೆ ಅದು ಸರ್ಕಾರದಲ್ಲಿ ಏನಾದರೂ ಬದಲಾವಣೆ ಮಾಡಲು ಹೋಗಲ್ಲ, ಅಲ್ಲಿ ಕೇಂದ್ರದಿಂದ ಏನಾದರೂ ರಾಜ್ಯಕ್ಕೆ ಸ್ಕೀಮ್ ಗಳನ್ನು ತರಲು ಹೋಗುತ್ತಾರೆ ಎಂದು ತಿಳಿಸಿದರು.
ಆಪರೇಶನ್ ಕಮಲ ಎಂದರೆ ನ‌ನಗೆ ಏನೂ ಗೊತ್ತಿಲ್ಲ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದೇನೆ ಎಂದರೆ ನಾನೇನೂ ದುಡ್ಡು ಪಡೆದಿಲ್ಲ. ನನ್ನ ಮಗನ ಮುಟ್ಟಿ ಹೇಳುತ್ತೇನೆ ನಾನು ಪಕ್ಷಕ್ಕೆ ಸೇರ್ಪಡೆಯಾಗುವಾಗ ಯಾವುದೇ ಒಂದು ರೂಪಾಯಿ ಕೂಡ ಪಡೆದುಕೊಂಡಿಲ್ಲ.ವಿರೋಧ ಪಕ್ಷದಲ್ಲಿ ಜನ ಕೂಡಿಸಿದಾಗ ಆಡಳಿತ ಸರ್ಕಾರವನ್ನು ಆಗಾಗ ಅವರು ಕೆಣಕುವುದು ಸಾಮಾನ್ಯ ಎಂದು ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು.
ಕೋವಿಡ್-೧೯ ಹಿನ್ನಲೆಯಲ್ಲಿ ರಾಜ್ಯದ ನೇಕಾರರು‌ ಕಷ್ಟದಲ್ಲಿದ್ದಾರೆ‌. ಈಗ ಅವರ ಬಳಿ ಸಿದ್ದವಿರುವ ಸೀರೆಗಳನ್ನು ರಾಜ್ಯ ಸರ್ಕಾರದಿಂದಲೇ ಖರೀದಿ ಮಾಡಿ‌ ಆಶಾ ಕಾರ್ಯಕರ್ತೆಯರು, ನರ್ಸ್ ಕೊರೋನಾ ವಾರಿಯರ್ಸ್‌ ಅವರಿಗೆ ಕಾಣಿಕೆ ನೀಡಲು ಚಿಂತನೆ ನಡೆದಿದೆ. ಮುಖ್ಯಮಂತ್ರಿಗಳು ಸಹ ಒಪ್ಪಿಗೆ ಸೂಚಿಸಿದ್ದಾರೆ ಎಂದರು.
ಸಂಸದ ಪಿ.ಸಿ.ಗದ್ದಿಗೌಡರ , ಶಾಸಕ ವೀರಣ್ಣ ಚರಂತಿಮಠ, ಸಿಇಓ ಭೂಬಾಲನ್ ಇದ್ದರು.

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!